ಅವಳಿ ನಗರದಲ್ಲಿ ಮತ್ತೆ ಸದ್ದು ಮಾಡ್ತೀವಿ ಚಾಕುಗಳು.ಚಾಕು ಇರಿತ, ಇಬ್ಬರಿಗೆ ಗಾಯ..
ಹುಬ್ಬಳ್ಳಿ:-ಹಳೇದ್ವೇಷದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಆನಂದ ನಗರದ ಗೊಡ್ಕೆ ಪ್ಲಾಟ್ ನಲ್ಲಿ ಇಬ್ಬರಿಗೆ ಚಾಕು ಇರಿದ ಘಟನೆ ಜರುಗಿದೆ..
ಹಳೇ ವೈಷ್ಯಮ್ಯದ ಹಿನ್ನೆಲೆ ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಗೆ ಇರಿಯಲಾಗಿದೆ.ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.