ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ವೈರಲ್ ಪ್ರಕರಣ..ಡಿವೈಎಸ್ ಪಿ ರಾಮಚಂದ್ರಪ್ಪ ಅರೆಸ್ಟ್…
ತುಮಕೂರ:-ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ವೈರಲ್ ಪ್ರಕರಣ.
ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅರೆಸ್ಟ್ ಮಾಡಿದ್ದಾರೆ..
ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಕೊಂಡಿದ್ದ ಮಧುಗಿರಿ ಪೊಲೀಸರು.ಡಿವೈಎಸ್ ಪಿ ಯನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತರಲಾಗಿದೆ.ರಾಮಚಂದ್ರಪ್ಪ ನನ್ನ ಕೇಲವೇ ಕ್ಷಣಗಳಲ್ಲಿ ನ್ಯಾಯಾಧೀಶರ ಮುಂದೆ ಪೋಲೀಸರು ಹಾಜರುಪಡಿಸಲಿದ್ದಾರೆ.
ಮಧುಗಿರಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿರುವ ಮಧುಗಿರಿ ಪೊಲೀಸರು.
ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ
ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸತಾ ಇದ್ದು.ಬಳಿಕ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯಲಿರುವ ಪೊಲೀಸರು.
ಸದ್ಯ ಮಧುಗಿರಿ ಪೊಲೀಸ್ ಠಾಣೆಯಿಂದ ಕರೆದೊಯ್ದಲು ಸಿದ್ದತೆ ಮಾಡಿಕೊಳ್ಳುತ್ತಿರುವ ಪೊಲೀಸರು. ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಕೊಂಡಿದ್ದ ಮಧುಗಿರಿ ಪೊಲೀಸರು. ಡಿವೈಎಸ್ ಪಿ ಯನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.