ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ.. ಬಿಜೆಪಿ ಯುವ ನಾಯಕ ಅಣ್ಣಪ್ಪ ಗೋಕಾಕ ಭಾಗಿ.
ಹುಬ್ಬಳ್ಳಿ:- ಸಂವಿಧಾನ ಸನ್ಮಾನ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು? ಪುಸ್ತಕ ಲೋಕಾರ್ಪಣೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಹುಬ್ಬಳ್ಳಿ ಅವರಿಂದ ನಡೆಯಿತು.
ಈ ಒಂದು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಅಣ್ಣಪ್ಪ ಗೋಕಾಕ ಭಾಗವಹಿಸಿದ್ದರು.