ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ.
ಹುಬ್ಬಳ್ಳಿ:-ಧಾರವಾಡ ಲೋಕಸಭಾ ಕ್ಷೇತ್ರದ ಆಕಾಂಕ್ಷಿ,ಹೋರಾಟಗಾರ,ಬಡವರ ಬಂಧು ರಜತ್.ಉಳ್ಳಾಗಡ್ಡಿಮಠ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ದೀಪಗಳ ಹಬ್ಬ ದೀಪಾವಳಿ ಎಲ್ಲೆಡೆ ಸಡಗರ,ಸಂಬ್ರಮ ಮನೆ ಮಾಡಿದ್ದು ಆ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿ ಕತ್ತಲೆಯನ್ನು ಹೊಡೆದೋಡಿಸಿ,ಬೆಳಕನ್ನು ಉಂಟು ಮಾಡಲಿ ಎಂದು ರಜತ್ ಉಳ್ಳಾಗಡ್ಡಿಮಠ ಅವರು ಶುಭ ಕೋರಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ.