ಪಾಲಿಕೆಯ ಕಮೀಷನರ್ ದಿಡೀರ ವರ್ಗಾವಣೆ…ಪ್ರತಿಭಟನೆಗಿಳಿದ ಸಂಘಟನೆಗಳು..ದಕ್ಷ,ಪ್ರಾಮಾಣಿಕ ಅಧಿಕಾರಿ ಬೇಕೇ ಬೇಕು..

Share to all

ಪಾಲಿಕೆಯ ಕಮೀಷನರ್ ದಿಡೀರ ವರ್ಗಾವಣೆ…ಪ್ರತಿಭಟನೆಗಿಳಿದ ಸಂಘಟನೆಗಳು..ದಕ್ಷ,ಪ್ರಾಮಾಣಿಕ ಅಧಿಕಾರಿ ಬೇಕೇ ಬೇಕು..

ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮೀಷನರ್ ಡಾ:- ರುದ್ರೇಶ ಘಾಳಿ ಅವರ ವರ್ಗಾವಣೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮೀಷನರ್ ಡಾ:-ರುದ್ರೇಶ ಘಾಳಿ ಅವರು ಕಳೆದ ಆರು ತಿಂಗಳುಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಅಲ್ಲದೇ ಪಾಲಿಕೆಯ ಆರ್ಥಿಕ ಪರಿಸ್ಥಿಯನ್ನೂ ಕೂಡಾ ಐದೇ ತಿಂಗಳಲ್ಲಿ ಸುಧಾರಿಸಿದ್ದಾರೆ.

ಆ ಹಿನ್ನೆಲೆಯಲ್ಲಿ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಆದೇಶವನ್ನು ಕೂಡಲೇ ಸರಕಾರ ಅವರ ವರ್ಗಾವಣೆಯನ್ನು ಹಿಂದೆ ಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author