ಪೊಲೀಸ್ ಇನ್ಸೇಕ್ಟರ್ ಅಧಿಕಾರಿಗಳ ವರ್ಗಾವಣೆ – 71 ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಕಮರಿಪೇಟೆಗೆ ಮಹಾಂತೇಶ ಹೋಳಿ…..
ಬೆಂಗಳೂರು –
ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಮತ್ತೊಂದು ಸರ್ಜರಿಯನ್ನು ಮಾಡಲಾಗಿದೆ.ಹೌದು ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸಪೇಕ್ಟರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಮತ್ತೆ ಚಾಲನೆ ದೊರೆತಿದ್ದು 71 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಸಿವಿಲ್ ವಿಭಾಗದ ಪೊಲೀಸ್ ಇನಸ್ಪೇಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.ಈ ಹಿಂದೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಕರಣವೊಂದರಲ್ಲಿ ವರ್ಗಾವಣೆಯಾಗಿ ಸಾಕಷ್ಟು ಸುದ್ದಿಯಾಗಿದ್ದ ಮಹಾಂತೇಶ ಹೋಳಿ ಅವರನ್ನು ಮತ್ತೆ ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿದ್ದು ಕಮರಿಪೇಠೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು ಬೃಹತ್ ಪ್ರಮಾಣದಲ್ಲಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.
ಉದಯ ವಾರ್ತೆ ಬೆಂಗಳೂರು