ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮತ್ತೊಂದು ವಿಕೆಟ್ ಪತನ..ಡಿಡಿಟಿಪಿ ಎಂಜನೀಯರ್ ಲಾವಣ್ಯ ಕಲಬುರ್ಗಿ ಮಹಾನಗರ ಪಾಲಿಕೆಗೆ.
ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಗರ ಯೋಜನೆ ವಿಭಾಗದಲ್ಲಿ ಕಿರಿಯ ಇಂಜನೀಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಲಾವಣ್ಯ ಕಲಬುರ್ಗಿ ಮಹಾನಗರ ಪಾಲಿಕೆಗೆ ಕಿರಿಯ ಎಂಜನೀಯರ ಆಗಿ ವರ್ಗಾವಣೆಗೊಂಡಿದ್ದಾರೆ..
