ಶಿಕ್ಷಣ ಇಲಾಖೆಯ ಕಮೀಷನರ್ ಆಗಿ ಡಾ:- ಈಶ್ವರ ಉಳ್ಳಾಗಡ್ಡಿ ಚಾಜ್೯..

Share to all

ಶಿಕ್ಷಣ ಇಲಾಖೆಯ ಕಮೀಷನರ್ ಆಗಿ ಡಾ:- ಈಶ್ವರ ಉಳ್ಳಾಗಡ್ಡಿ ಚಾಜ್೯..

ಹುಬ್ಬಳ್ಳಿ:- ಈ ಹಿಂದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮೀಷನರ್ ಆಗಿದ್ದ ಡಾ:- ಈಶ್ವರ ಉಳ್ಳಾಗಡ್ಡಿ ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆಯ ಕಮೀಷನರ್ ಆಗಿ ಇಂದು ಅಧಿಕಾರವಹಿಸಿಕೊಂಡಿದ್ದಾರೆ..

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಉತ್ತಮ ಕೆಲಸ ಮಾಡಿದ್ದ ಡಾ:- ಈಶ್ವರ ಉಳ್ಳಗಡ್ಡಿ ಕಳೆದ ಒಂದು ತಿಂಗಳುಗಳಿಂದ ಬೀದರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈಗ ಸರಕಾರ ಆದೇಶ ಮಾಡಿದ್ದು ಡಾ:- ಈಶ್ವರ ಉಳ್ಳಾಗಡ್ಡಿ ಅವರನ್ನು ಧಾರವಾಡ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಇಲಾಖೆಯ ಕಮೀಷನರ್ ಆಗಿ ಚಾರ್ಜ ತೆಗೆದುಕೊಂಡಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author