ಹುಬ್ಬಳ್ಳಿ ಪೊಲೀಸರ ಗೂಂಡಾಗಿರಿ.. ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಥಳಿಸಿದ ಪೊಲೀಸರು…

Share to all

ಹುಬ್ಬಳ್ಳಿ ಪೊಲೀಸರ ಗೂಂಡಾಗಿರಿ..
ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಥಳಿಸಿದರಾ ಪೊಲೀಸರು…!

ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಥಳಿಸಿದ ಅಮಾನುಷ ಕೃತ್ಯ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು.ಎಲ್ಲೆಡೆ ಹುಬ್ಬಳ್ಳಿ ಪೋಲೀಸರ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾಂಗ್ರೆಸ್ ಕಾರ್ಪೋರೆಟರ್ ಒಬ್ಬರು ಕೊಟ್ಟ ದೂರಿನ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ ಎನ್ನಲಾಗಿದೆ.
ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿಯನ್ನು ಮನಬಂದಂತೆ ಪೋಲೀಸರು ಥಳಿಸಿದ್ದಾರೆ ಎನ್ನಲಾಗಿದೆ.

ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ
ಮತದಾರರ ಪಟ್ಟಿ ಪರಿಷ್ಕರಣೆ ವಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು..

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ತೆರಳಿದ್ದ ಸುಜತಾ ಹಂಡಿ
ಈ ವೇಳೆ ತಗಾದೇ ತೆಗೆದು ಗಲಾಟೆ ನಡೆದಿತ್ತು.

ಈ‌ ಹಳೆಯ ಪ್ರಕರಣ ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೆಟ್ ಹಾಗೂ ಬೆಂಬಲಿಗರ ಗಲಾಟೆ ನಡುವೆ ನಡೆದ ಹಿನ್ನೆಲೆಯಲ್ಲಿ
ಸುಜತಾ ಹಂಡಿ ವಿರುದ್ಧ ದೂರು ನೀಡಿದ್ದರು..

ಕಾಂಗ್ರೆಸ್ ಕಾರ್ಪೋರೆಟರ್
ಹಳೆ ವಿಚಾರ ಇಟ್ಕೊಂಡ ಮತ್ತೆ ಕಾಂಗ್ರೆಸ್-ಬಿಜೆಪಿ‌ ಮಧ್ಯೆ ಗಲಾಟೆ
ಗಲಾಟೆ ವೇಳೆ ದೂರು ಪ್ರತಿದೂರು ದಾಖಲಾಗಿ
ಕಾಂಗ್ರೆಸ್ ಕಾರ್ಪೋರೆಟ್ ನೀಡಿದ‌ ದೂರಿನ ಮೇಲೆ ಬಂಧಿಸಿದ ಪೊಲೀಸರು
ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ ಸುಜತಾ ಹಂಡಿ
ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ
ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲು..

ಈ ಮೊದಲು ಸುಜತಾ ಹಂಡಿ‌ ಸಹ ಕಾಂಗ್ರೆಸ್ ನಲ್ಲಿದ್ದರು.ಇತ್ತೀಚೆಗೆ ವರ್ಷಗಳಲ್ಲಿ ಬಿಜೆಪಿಗೆ ಬಂದಿದ್ದ ಸುಜತಾ SIR- BLO ಗಳನ್ನು ಕರೆತಂದು ನಮ್ಮ‌ ಓಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪ ಮಾಡಿದ್ದರು.

ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು.
ಈ ವಿಚಾರ ಇಟ್ಕೊಂಡು ಸುಜತಾ ಹಂಡಿ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ ಎಂಬ ಆರೋಪ
ಬಂಧನದ ಸಂದರ್ಭದಲ್ಲಿ ಪೊಲೀಸರು ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲು
ಮತ್ತೊಂದು ದೂರ‌ ದಾಖಲಿಸಿದ ಕೇಶ್ವಾಪುರ ಪೊಲೀಸರು ಅವಳನ್ನ ಜೈಲಿಗೆ ಅಟ್ಟಿದ್ದರು.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author