ಹುಮಹಾನಗರ ಪಾಲಿಕೆಗೆ ಹೆಚ್ಚುವರಿ ಆಯುಕ್ತರಾಗಿ ಚಿದಾನಂದ ಗುರುಸ್ವಾಮಿ – ನೇಮಕ.ರಾಜ್ಯ ಸರ್ಕಾರದ ಆದೇಶ.
ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಹೆಚ್ಚುವರಿ ಆಯುಕ್ತರನ್ನಾಗಿ ಚಿದಾನಂದ ಗುರುಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ.ಹೌದು ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಇವರನ್ನು ಪಾಲಿಕೆಗೆ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾದಿನ ಅಧಿಕಾರಿಯಾಗಿದ್ದ ಇವರನ್ನು ಸಧ್ಯ ರಾಜ್ಯ ಸರ್ಕಾರ ಪಾಲಿಕೆಗೆ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.ಇದೇ ಮೊದಲ ಬಾರಿಗೆ ಈ ಒಂದು ಹುದ್ದೆಯನ್ನು ಹೊಸದಾಗಿ ಸೃಷ್ಟಿಸಲಾಗಿದ್ದು ಸಾರ್ವಜನಿಕರ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ಹುದ್ದೆಗೆ ನೇಮಕ ಮಾಡಲಾಗಿದೆ.ಕಳೆದ ಎರಡುವರೆ ವರ್ಷಗಳಿಂದ ಖಾಲಿಯಾಗಿದ್ದ ಈ ಒಂದು ಹುದ್ದೆಗೆ ರಾಜ್ಯ ಸರ್ಕಾರ ಕೊನೆಗೂ ಹೊಸದಾಗಿ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.ಈ ಒಂದು ಹುದ್ದೆಗೆ ಕಿರಿಯ ಶ್ರೇಣಿಯ ಅಧಿಕಾರಿಯೊಬ್ಬರನ್ನು ನೇಮಕ ಮಾಡಿ ಆದೇಶವನ್ನು ಮಾಡಲಾಗಿದೆ.
ಉದಯ ವಾರ್ತೆ ಹುಬ್ಬಳ್ಳಿ