ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಫೈರ್ ಮಾಡಿದ ಇನ್ಸ್ಪೆಕ್ಟರ್.
ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಸಿಪಿಆಯ್ ಪೈರಿಂಗ್ ಮಾಡಿದ್ದಾರೆ.
ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಸತೀಶ್ ಗೋನಾ ಎಂಬ ರೌಡಿಮೇಲೆ ಫೈರಿಂಗ್ ಮಾಡಿದ್ದಾರೆ.ಶಹರ ಠಾಣೆ ಇನ್ಸ್ಪೆಕ್ಟರ್ ರಫಿಕ್ ತಹಶಿಲ್ದಾರಿಂದ ಫೈರಿಂಗ್ ಮಾಡಿದ್ದಾರೆ.ಹೆಂಡತಿ ಕೊಲೆ ಪ್ರಕರಣದಲ್ಲಿಆರೋಪಿಯಾಗಿದ್ದ ಸತೀಶ್ ಗೋನಾ.
ಆರೋಪಿಯನ್ನುಬಂಧಿಸಲು ಹೋದಾಗ ತಲ್ವಾರ್ ನಿಂದ ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್ ಮಾಡಲಾಗಿದೆ.
ಈ ವೇಳೆ ಇನ್ಸ್ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿ ಆರೋಪಿಯನ್ನ ಬಂಧಿಸಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿದ್ದಾರೆ.
ಕಾಲಿಗೆ ಗುಂಡು ತಾಗಿದ ಹಿನ್ನೆಲೆ ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ ಪೊಲೀಸರು.
ಉದಯ ವಾರ್ತೆ ಹುಬ್ಬಳ್ಳಿ