ಗ್ಯಾಂಬ್ಲಿಂಗ್ ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೋಲೀಸರ ದಾಳಿ..12 ಜನರ ಮೇಲೆ ಕೇಸ್ ಜಡಿದ ಇನಸ್ಪೆಕ್ಟರ್…
ಹುಬ್ಬಳ್ಳಿ:- ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯ ಸುಳ್ಳ ಗ್ರಾಮದ ಹೊರ ವಲಯದಲ್ಲಿ ನಡೆಸುತ್ತಿದ್ದ ಗ್ಯಾಂಬ್ಲಿಂಗ್ ಅಡ್ಡೆಯ ಪೋಲೀಸರು ದಾಳಿ ಮಾಡಿ ಹನ್ನೆರಡು ಜನರ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.
ಸುಳ್ಳ ಗ್ರಾಮದ ಹೊರವಲಯದಲ್ಲಿ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಇನಸ್ಪೆಕ್ಟರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ಕ್ರೈಂ ಪೋಲೀಸರು ದಾಳಿ ನಡೆಸಿ ಜೂಜುಕೋರರಿಂದ ಹಣ..ಸೇರಿದಂತೆ ಜೂಜಾಟಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ