19 ಸಿವಿಲ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ..ದೇವಾನಂದ ಎಸ್ ಹುಬ್ಬಳ್ಳಿ-ಧಾರವಾಡ ಸಿಸಿಬಿಗೆ.
ಹುಬ್ಬಳ್ಳಿ:- ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣಕ್ಕೆಜಾರಿಗೆ ಬರುವಂತೆ ರಾಜ್ಯದ ವಿವಿಧ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 19 ಜನ ಸಿವಿಲ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ರಾಘವೇಂದ್ರ ಹಳ್ಳೂರ ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆಯಲ್ಲಿದ್ದವರನ್ನು ಧಾರವಾಡ ಪಿಟಿಎಸ್ ನಲ್ಲೇ ಮುಂದುವರೆಸಲಾಗಿದೆ.ದೇವಾನಂದ ಎಸ್ ಅವರನ್ನು ಹುಬ್ಬಳ್ಳಿ-ಧಾರವಾಡ ಸಿಸಿಬಿಗೆ ಹಾಗೂ ಪ್ರವೀಣ ನೀಲಮ್ಮನವರ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.