ಪ್ರೇಮಿಗಳಿಬ್ಬರು ಆತ್ಮಹತ್ಯೆ.ಮನೆಯೊಂದರಲ್ಲಿ ನೇಣಿಗೆ ಶರಣಾದ ಪ್ರೇಮಿಗಳು.
ಹುಬ್ಬಳ್ಳಿ:- ಹುಬ್ಬಳ್ಳಿಯ ಮೊರಾರ್ಜಿ ನಗರದ ಮನೆಯೊಂದರಲ್ಲಿ ಇಬ್ಬರು ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಸಾಯಂಕಾಲ ಅಟೋದಲ್ಲಿ ಬಂದು ಅಟೋದವನ ಮನೆಯಲ್ಲಿಯೇ ಪ್ರೆಸ್ ಅಪ್ ಆಗತೇವಿ ಅಂತಾ ಹೇಳಿ ಉಳಿದುಕೊಂಡು ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಅಂತಾ ತಿಳಿದು ಬಂದಿದೆ.ಆದರೆ ಯುವತಿ ಯಾರು ಎನ್ನುವುದು ಇನ್ನೂ ತಿಳಿದು ಬಂದಿಲ್ಲಾ.ಸ್ಥಳಕ್ಕೆ ಹಳೇಹುಬ್ಬಳ್ಳಿ ಪೋಲೀಸರು ಬಂದಿದ್ದು ತನಿಖೆ ನಡೆಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ