ಜಗದೀಶ.ಶೆಟ್ಟರ ಘರ್ ವಾಪಸ್ಸೀ.ರಾಜ್ಯ ರಾಜಕೀಯದಲ್ಲಿ ಸಂಚಲನ.ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ.

Share to all

ಜಗದೀಶ.ಶೆಟ್ಟರ ಘರ್ ವಾಪಸ್ಸೀ.ರಾಜ್ಯ ರಾಜಕೀಯದಲ್ಲಿ ಸಂಚಲನ.ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ.

ಹುಬ್ಬಳ್ಳಿ:-ಹೌದು ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರುತ್ತಿದ್ದಂತೆ ಹುಬ್ಬಳ್ಳಿಯಲ್ಲೂ ರಾಜೀನಾಮೆ ಪರ್ವ ಆರಂಭವಾಗಿದೆ.

ಜಗದೀಶ.ಶೆಟ್ಟರ ಅವರ ಪರಮಾಪ್ತ ಮಾಜಿ ಹುಡಾ ಅದ್ಯಕ್ಷ ನಾಗೇಶ ಕಲಬುಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮಹಾನಗರ ಜಿಲ್ಲಾ ಅದ್ಯಕ್ಷ ಅಲ್ತಾಪ ಹಳ್ಳೂರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

 

ಈ ಹಿಂದೆ ಬಿಜೆಪಿಯಲ್ಲಿದ್ದ ನಾಗೇಶ ಕಲಬುರಗಿ ಜಗದೀಶ.ಶೆಟ್ಟರ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಹೋದಾಗ ನಾಗೇಶ ಕಲಬುರಗಿ ಕೂಡಾ ತಕ್ಷಣ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಹೋಗಿದ್ದರು.ಇಂದು ಸಹ ಜಗದೀಶ.ಶೆಟ್ಟರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿಗೆ ಹೋಗುತ್ತಿದ್ದಂತೆ ಅವರೂ ಕೂಡಾ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author