ಹುಬ್ಬಳ್ಳಿ
ಕಾವೇರಿಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಯಲ್ಲಿ ಕನ್ಜಡಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದೆ
ಹುಬ್ಬಳ್ಳಿಯ ಹೊಸೂರ ವೃತ್ತದಲ್ಲಿ
ನಮ್ಮ ಕರ್ನಾಟಕ ಸೇನೆಯಿಂದ ಪ್ರತಿಭಟನೆ ನಡೆಸತಾ ಇದ್ದಾರೆ.
ಕಾವೇರಿ ನಮ್ಮದು,ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು
ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು.
ಉದಯ ವಾರ್ತೆ ಹುಬ್ಬಳ್ಳಿ