DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – 13 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

Share to all

DYSP ಪೊಲೀಸ್ ಅಧಿಕಾರಿಗಳ ವರ್ಗಾವಣೆ – 13 ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು –

ಪೊಲೀಸ್ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯ ಮುಂದುವರೆದಿದ್ದು ಪೊಲೀಸ್ ಇಲಾಖೆಯ ಸಿವಿಲ್ ವಿಭಾಗದ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ರಾಜ್ಯದ ಬೇರ ಬೇರೆ ಕಡೆಗಳಲ್ಲಿ ಕರ್ತವ್ಯವನ್ನು ಮಾಡುತ್ತಿರುವ ಡಿವೈಎಸ್ಪಿ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಿದ್ದು 13 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

ಉದಯ ವಾರ್ತೆ ಬೆಂಗಳೂರು.


Share to all

You May Also Like

More From Author