ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಗಳೂರಿಗೆ ಪ್ರಯಾಣ. ಆಪ್ತರ ಸಭೆಯ ನಂತರ ಬೆಂಗಳೂರಿನತ್ತ ಮುಖ ಮಾಡಿದ ಶೆಟ್ಟರ್.
ಹುಬ್ಬಳ್ಳಿ:-ಮಾಜಿ ಸಿಎಂ ಜಗದೀಶ ಶೆಟ್ಟರ ಇಂದು ಆಪ್ತರ ಜೊತೆ ಸಭೆ ನಡೆಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಸಹೋದರ ಪ್ರದೀಪ್ ಶೆಟ್ಟರ್ ಜೊತೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಶೆಟ್ಟರ್.ರಸ್ತೆಯ ಮೂಲಕ ಬೆಂಗಳೂರಿಗೆ ಹೊರಟಿದ್ದಾರೆ.
ಬೆಂಗಳೂರಿನಲ್ಲಿ ಯಡಿಯೂರಪ್ಪ ಸೇರಿ ಹಲವು ಮುಖಂಡರನ್ನು ಭೇಟಿಯಾಗಲಿದ್ದಾರೆ ಅಲ್ಲದೇ ಬೆಳಗಾವಿ ಲೋಕಸಭೆಯಿಂದ ಸ್ಪರ್ಧಿಸುವ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.