ಮಾಜಿ ಸಿಎಂ ಕಾಲಿಗೆ ನಮಸ್ಕರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.ಬೆನ್ನು ತಟ್ಟಿದ ಯಡಿಯೂರಪ್ಪ.
ಹುಬ್ಬಳ್ಳಿ:-ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊರಗೆ ಬರುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಾಲಿಗೆ ನಮಸ್ಕರಿಸಿದರು.ಯಡಿಯೂರಪ್ಪ ಜೋಶಿ ಅವರ ಬೆನ್ನು ತಟ್ಟಿ ದ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆಯಿತು.
ಕಲಬುರಗಿಯಿಂದ ಒಂದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಮ್ ಯಡಿಯೂರಪ್ಪ,ಬಸವರಾಜ್ ಬೊಮ್ಮಾಯಿ,ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ.
ಹುಬ್ಬಳ್ಳಿಗೆ ಬಂದಿಳಿದರು.
ಮೋದಿ ಕಾರ್ಯಕ್ರಮ ಮುಗಿಸಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಯಕರು.ಕಾರು ಹತ್ತುವ ಮುನ್ನ ಯಡಿಯೂರಪ್ಪ ಕಾಲಿಗೆ ನಮಸ್ಕರಿಸಿಲು ಜೋಶಿ ಮುಂದಾದಾಗ.ಜೋಶಿ ಬೆನ್ನು ತಟ್ಟಿದರು.