ರಾಜ್ಯದಲ್ಲಿ ಲೋಕಸಭೆ ಎಲೆಕ್ಷನ್.ಬಿಜೆಪಿಗೆ ಭಾರೀ ಆಘಾತ.ಲೋಕ ಫೋಲ್ ಸರ್ವೆಯಲ್ಲಿ ಕಾಂಗ್ರೆಸ್ ಗೆ ಅಧಿಕ ಸ್ಥಾನ..

Share to all

ರಾಜ್ಯದಲ್ಲಿ ಲೋಕಸಭೆ ಎಲೆಕ್ಷನ್.ಬಿಜೆಪಿಗೆ ಭಾರೀ ಆಘಾತ.ಲೋಕ ಫೋಲ್ ಸರ್ವೆಯಲ್ಲಿ ಕಾಂಗ್ರೆಸ್ ಗೆ ಅಧಿಕ ಸ್ಥಾನ..

ಬೆಂಗಳೂರು:-ರಾಜ್ಯದಲ್ಲಿ (ಕರ್ನಾಟಕ) ನೇಯಲಿರುವ ಲೋಕಸಭೆಯ 28 ಕ್ಷೇತ್ರಗಳಲ್ಲಿ ಲೋಕ್ ಫೋಲ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ 28 ಕ್ಕೆ 28 ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಭಾರೀ ಆಘಾತವಾಗಿದೆ.

 

 

ಕಳೆದ ಬಾರಿಗಿಂತ ಸುಮಾರು 10 ಕ್ಕೂ ಹೆಚ್ಚು ಸ್ಥಾನಗಳನ್ನುಬಿಜೆಪಿ ಕಳೆದುಕೊಳ್ಳಲಿದೆ ಎಂದು ಲೋಕ್ ಫೋಲ್ ಸಮೀಕ್ಷೆ ಭವಿಷ್ಯ ನುಡಿದಿದೆ.ಕಾಂಗ್ರೆಸ್ ಹತ್ತಿರತ್ತಿರ 20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆ ಸೂಚಿಸಿದೆ.ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 11 ರಿಂದ 13 ಕ್ಷೇತ್ರಗಳಲ್ಲಿ ಗೆಲ್ಲಲಿದ್ದರೆ,ಕಾಂಗ್ರೆಸ್ 15 ರಿಂದ 17 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಲೋಕ್ ಪೋಲ್ ಸಮೀಕ್ಷೆ ಹೇಳಿದೆ.

15 ದಿನದ ಹಿಂದೆ ಪ್ರಕಟವಾಗಿದ್ದ ಇದೇ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 12 ರಿಂದ 14 ಸ್ಥಾನಗಳಲ್ಲಿ ಗೆಲುವು ಸಾಧಿಸಲಾಗಿದೆ ಎನ್ನಲಾಗಿತ್ತು. ಬಿಜೆಪಿ 10 ರಿಂದ 12 ಕ್ಷೇತ್ರಗಳಲ್ಲಿ ಜೆಡಿಎಸ್ 1ರಿಂದ 2 ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂದು ತಿಳಿಸಿತ್ತು.ಈಗ ಮತ್ತೆ ಅನೇಕ ಕ್ಷೇತ್ರಗಳಲ್ಲಿ ವ್ಯತ್ಯಾಸ ಆಗಿದ್ದು ಲೋಕ್ ಪೋಲ್ ಸಮೀಕ್ಷೆಯಲ್ಲಿ ಕಾಂಗ್ರೆಸ್ ಸ್ಥಾನಗಳನ್ನು ವೃದ್ದಿಸಿಕೊಂಡಿದೆ.

ಉದಯ ವಾರ್ತೆ
ಬೆಂಗಳೂರು.


Share to all

You May Also Like

More From Author