ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕನ ಆಯ್ಕೆ.ರಾಜಶೇಖರ ಕಮತಿ ಆಯ್ಕೆ.

Share to all

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕನ ಆಯ್ಕೆ.ರಾಜಶೇಖರ ಕಮತಿ ಆಯ್ಕೆ.

ಹುಬ್ಬಳ್ಳಿ :- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕನಾಗಿ ರಾಜಶೇಖರ ಬಸವಣ್ಣೆಪ್ಪ ಕಮತಿ ಅವರನ್ನು ಆಯ್ಕೆ ಮಾಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಕಾಂಗ್ರೆಸ್ ಜಿಲ್ಲಾ ಅದ್ಯಕ್ಷ ಅಲ್ತಾಪ ಹಳ್ಳೂರ ಆದೇಶ ಮಾಡಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ

Share to all

You May Also Like

More From Author