ಅಂತರಾಷ್ಟ್ರೀಯ ಕ್ರೀಡಾಂಗಣದ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಬೆಲ್ಲದ – ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದ ಶಾಸಕರು…..

Share to all

ಹುಬ್ಬಳ್ಳಿ

ಅಂತರಾಷ್ಟ್ರೀಯ ಕ್ರೀಡಾಂಗಣದ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಬೆಲ್ಲದ – ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದ ಶಾಸಕರು

ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣದ ಕಾಮಗಾರಿಯನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ವೀಕ್ಷಣೆ ಮಾಡಿದರು.ಹೌದು ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಣಾಮವಾಗುತ್ತಿರುವ ಈ ಒಂದು ಕ್ರೀಡಾಂಗಣದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಪರಶೀಲಿಸಿದರು.

ಸಧ್ಯ ಈ ಒಂದು ಕ್ರೀಡಾಂಗಣವು ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದ್ದು ಹೊಸ ಹೊಸ ಅತ್ಯಾಧುನಿಕ ಸೌಲಭ್ಯಗಳುಳ್ಳ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದು ಕಂಡು ಬಂದಿತು.

ಉದಯ ವಾರ್ತೆ ಹುಬ್ಬಳ್ಳಿ. ಸುದ್ದಿ ಗಾಗಿ ಸಂಪರ್ಕ ಮಾಡಿ 94483 34896


Share to all

You May Also Like

More From Author