ಮುಡಾ ಹಗರಣದ ವಿರುದ್ದ ಬಿಜೆಪಿ ಜೆಡಿಎಸ್ ಸಮರ.ಮೈಸೂರ ಚಲೋ ಪಾದಯಾತ್ರೆಯಲ್ಲಿ ಹುಬ್ಬಳ್ಳಿ ಯುವ ಮುಖಂಡ ಅನೂಪಕುಮಾರ ಬಿಜವಾಡ ಟೀಂ.
ಮೈಸೂರ:- ಮುಡಾ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಸಮರದ ಪಾದಯಾತ್ರೆಯಲ್ಲಿ ಹುಬ್ಬಳ್ಳಿ ಬಿಜೆಪಿ ಯುವ ಮುಖಂಡ ಅನೂಪಕುಮಾರ ಬಿಜವಾಡ ಬೆಂಬಲಿಗರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಬಿಜೆಪಿ ರಾಜ್ಯಾದ್ಯಕ್ಷ ಬಿ ವಾಯ್ ವಿಜಯೇಂದ್ರಗೆ ಸಾಥ್ ನೀಡಿದರು.
ಹುಬ್ಬಳ್ಳಿಯಿಂದ ನೂರಾರು ಬೆಂಬಲಿಗರೊಂದಿಗೆ ಮೈಸೂರ ಪಾದಯಾತ್ರೆಯಲ್ಲಿ ಭಾಗವಹಿಸಿದ ಅನೂಪಕುಮಾರ ಬಿಜವಾಡ ಕಾಂಗ್ರೆಸ್ ಸರಕಾರದ ಬ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸಿದರು.ಅಲ್ಲದೇ ಸಿಎಂ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.