ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದುಹೋಗಿದೆ. ನಟ ದರ್ಶನ್‌ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ.
ದರ್ಶನ್ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್ನಲ್ಲಿರುವಂತೆ ಕಂಡು ಶಾಕ್ ಆಯ್ತು. ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು ಹಾಕಿದರು. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ.
ದರ್ಶನ್ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ. ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್ನಲ್ಲಿರುವಂತೆ ಕಂಡು ಶಾಕ್ ಆಯ್ತು. ದರ್ಶನ್‌ಗೆ ಸಿಗರೇಟ್ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.