ಕಳ್ಳನ ಹೆಂಡತಿ ಯಾವತ್ತಿದ್ದ್ರೂ ಡ್ಯಾಸ್ …ಡ್ಯಾಸ್..ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್..ಟೈಂ ಬಾಂಬ್ ಫಿಕ್ಸ್ ಆಗಿದೆ.

Share to all

ಕಳ್ಳನ ಹೆಂಡತಿ ಯಾವತ್ತಿದ್ದ್ರೂ ಡ್ಯಾಸ್ …ಡ್ಯಾಸ್..*ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್* *ಟೈಮ್ ಬಾಂಬ್ ಫಿಕ್ಸ್ ಆಗಿದೆ*
*ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್* ಆಗುತ್ತೆ ಅಂತ ಎಂಎಲ್ ಸಿ ಸಿಟಿ ರವಿ ಹೊಸ ಬಾಂಬ್..

ಹುಬ್ಬಳ್ಳಿ:-ಕಳ್ಳನ ಹೆಂಡತಿ ಯಾವತ್ತಿದ್ದ್ರೂ ಡ್ಯಾಸ್ …ಡ್ಯಾಸ್..ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್..ಟೈಮ್ ಬಾಂಬ್ ಫಿಕ್ಸ್ ಆಗಿದೆ.ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗುತ್ತೆ ಎಂದು ಸಿಟಿ ರವಿ ಹುಬ್ಬಳ್ಳಿಯಲ್ಲಿ ಹೊಸ ಬಾಂಬ್ ಹಾಕಿದ್ದಾರೆ…

ಹೊಸ ಸಿಎಂ,ಹೊಸ ಸರ್ಕಾರನಾ ಅಂದ್ರೆ ಕಾಲ ನಿರ್ಣಯ ಮಾಡತ್ತೆ .ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್ ಮುಹೂರ್ತ ನಿಗದಿ ಆಗಿದೆ.ಹೊರಗಡೆ ಸಿದ್ದರಾಮಯ್ಯ ಅವರ ಹಿಂದೆ ಬಂಡೆಯಂತೆ ನಿಂತಿದಿವಿ ಅಂತಾರೆ ಒಳಗೆ ಸಂಚು ಮಾಡತ್ತಾರೆ ಸಿದ್ದರಾಮಯ್ಯ ಹೋಗೋದು ಫಿಕ್ಸ್.

ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ ಒಂದು ಡಜನ್ ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ.
ಸಿಎಂ ಸಂಗೊಳ್ಳಿ ರಾಯಣ್ಣ ಪಿತೂರಿಗೆ ಬಲಿಯಾಗಿದ್ದಾರೆ ಅಂತ ಸ್ಟೊರಿ ಹೇಳುತ್ತಾರೆ ಆದ್ರೆ ನೀವು ಸಂಗೊಳ್ಳಿ ರಾಯಣ್ಣ ಅಂತಾ ನಾನು ಭಾವಿಸಲ್ಲ. ಸರ್ಕಾರದಲ್ಲಿ ಹಗರಣ ನಡೆದಿರೋದು ಸ್ಪಷ್ಟ ಸರ್ಕಾರದಲ್ಲಿ ಬರೀ ಹಗರಣಗಳೇ ಸುದ್ದಿ
ಇದು ಭ್ರಷ್ಟಾಚಾರದ ಸರ್ಕಾರ ಉಪ್ಪು ತಿಂದವರು ನೀರು ಕುಡಿಯಲೇಬೇಕುಸುಳ್ಳು ಲೆಕ್ಕ ಕಳ್ಳ ಬಿಲ್ಲು 100 ಪರ್ಸೆಂಟ್ ಲೂಟಿ.ಅವರ ಹಗರಣ ಮರೆಮಾಚೋಕೆ ಇನ್ನೊಬ್ಬರ ಕಡೆ ಬೊಟ್ಟು ಮಾಡೋದು ತಪ್ಪು ಯಾರ ಮಾಡಿದ್ರು ತಪ್ಪೇ
ಅವರ ತರಹ ಜಾತಿ ಗುರಾಣಿ ಬಳಸಲ್ಲ. ಭ್ರಷ್ಟಾಚಾರ ಮುಚ್ಚಿ ಹಾಕೋಕೆ ಸಾಧ್ಯ ಇಲ್ಲ
ಸತ್ಯ ಯಾವತ್ತಾದರೂ ಹೊರಬರಲೇಬೇಕು. ಭ್ರಷ್ಟರು ಬಹಳ ದಿನ ಅಧಿಕಾರದಲ್ಲಿ ಇರಬಾರದು ಎಂದಿದ್ದಾರೆ..

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author