ಸಿನಿಮಾ ಹೆಸರಲ್ಲಿ ಹನಿಟ್ರ್ಯಾಪ್: ಬ್ಲಾಕ್‌ʼಮೇಲ್‌ ಮಾಡಿ ಉದ್ಯಮಿಯಿಂದ 40 ಲಕ್ಷ ರೂ. ಸುಲಿಗೆ ಮಾಡಿದ ಗ್ಯಾಂಗ್‌

Share to all

ಸಿನಿಮಾ ಹೆಸ್ರಲ್ಲಿ ಆ ಸುಂದರಿ ಬ್ಯುಸಿನೆಸ್ ಮೆನ್ ಹನಿಗಾಳ ಬೀಸಿದ್ದಾಳೆ.  ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್ ನಲ್ಲಿದ್ದೇನೆ ಅಂತ ಕಲರ್ ಕಲರ್ ಕತೆ ಕಟ್ಟಿದ್ದಾಳೆ ಸುಂದರಿ ಮಾತು ನಂದಿ ಆ ಬ್ಯುಸಿನೆಸ್ ಮನೆ ಕೂಡ ಆಕೆಯ ಸಂಗಮಾಡಿದ್ದಾನೆ.  ಇದಾದ ಕೆಲ ದಿನಗಳ‌ನಂತರ ಡೈರೆಕ್ಟರ್ ಹಣ ಕಷ್ಟ ಇದೆ ಅಂತ ನಾಲ್ಕು ಲಕ್ಷ ಹಣ ಪಡೆದಿದ್ದಾಳೆ.

ನಂತರ ಹಣ ವಾಪಸ್ ಕೇಳಿದ್ರೆ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವಿಡಿಯೋ ಮಾಡಿದನೇ. ಇಷ್ಟಕ್ಲೆ ಸುಮ್ಮನಾಗದ ಆ ಸುಂದರಿ  ಇದೇ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಬ್ರಾಸ್ ಲೈಟ್, ಚೈನ್ ಅಂತೆಲ್ಲಾ ಸುಮಾರು ನಲವತ್ತು ಲಕ್ಷ ಹಣ ಪೀಕಿದ್ದಾಳಂತೆ.  ಇಷ್ಟಕ್ಕೂ ಸುಮ್ಮನಾಗದೆ ಕಾರು ಕೊಡಿಸು ಅಂತ ದುಂಬಾಲು ಬಿದ್ದಿದ್ಳಂತೆ.

ಇದಕ್ಕೆ ಒಪ್ಪದಿದ್ದಾಗ ಆರೋಪಿ ಕಾವ್ಯ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬುವವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳಂತೆ.  ಹಣ ಕೊಡದಿದ್ರೆ ವಿಡಿಯೋ ಗಳನ್ನ ಟಿವಿಗೆ ಕೊಡೋದಾಗಿ ಬ್ಲಾಕ್ ಮೇಲ್ ಮಾಡಿದ್ರಂತೆ. ಅಷ್ಟೇ ಅಲ್ಲದೆ ಹಣ ನೀಡದಿದ್ದಾಗ ಸೋಶಿಯಲ್ ಮೀಡಿಯಾದಲ್ಲಿ ದೂರುದಾರನ ಫೋಟೋ ಹಾಕಿ ಮಾನ ಹರಣ ಮಾಡಿದಾರೆ..ದೂರುದಾರ ಅಶೋಕನಗರ ಠಾಣೆಯಲ್ಲಿ ಕಾವ್ಯ, ದಿಲೀಪ್, ರವಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.  ಸದ್ಯ ಆರೋಪಿಗಳಿಗೆ ಅಶೋಕ್ ನಗರ ಪೋಲೀಸರು ಹುಡುಕಾಟ ನಡೆಸಿದ್ದಾರೆ‌.


Share to all

You May Also Like

More From Author