ಹುಬ್ಬಳ್ಳಿ
ಧಾರವಾಡ ಮಹಾನಗರ ಪಾಲಿಕೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಪೂಜ್ಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ ರವರು ಮಾಲಾರ್ಪಣೆ ಮಾಡಿದರು, ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಮಹೇಶ ಟೆಂಗಿನಕಾಯಿ ರವರು, ಪೂಜ್ಯ ಉಪ ಮಹಾಪೌರರಾದ ಶ್ರೀ ಸತೀಶ್ ಹಾನಗಲ್ ರವರು,ಪಾಲಿಕೆ ಆಯುಕ್ತರಾದ ಶ್ರೀ ಈಶ್ವರ ಉಳ್ಳಾಗಡ್ಡಿ ರವರು,ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ವಂಟಮುರಿ ರವರು,ಅಧಿಕಾರಿಗಳು,ಇತರರು ಉಪಸ್ಥಿತರಿದ್ದರು.
ಉದಯ ವಾರ್ತೆ ಹುಬ್ಬಳ್ಳಿ