ಹುಬ್ಬಳ್ಳಿ
ದೇವಸ್ಥಾನಕ್ಕೆಂದು ಬಂದಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪೂರ ಸರ್ಕಲ್ ಬಳಿ ಘಟನೆ ನಡೆದಿದ್ದು
ಬೈಕ್ ಡಿಕ್ಕಿಯಾದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ
.ಜೋಶ್ನಾ ಜೈನ್ ಎಂಬ ಮಹಿಳೆ ದೇವಸ್ಥಾನಕ್ಕೆ ಬಂದು ಮರಳಿ ಹೋಗುವಾಗ ಬೈಕ್ ಡಿಕ್ಕಿ ಹೊಡೆದಿದೆ.
ಬೈಕ್ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ
ಜೋಶ್ನಾ ರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಿಯರು ದಾಖಲಿಸಿದ್ದಾರೆ.
ರಸ್ತೆ ದಾಟುವಾಗ ವೇಗವಾಗಿ ಬಂದ ಬೈಕ್ ಜೋಶ್ನಾಗೆ ಡಿಕ್ಕಿಯಾದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದ್ದು
ಸ್ಥಳಕ್ಕೆ ಪೂರ್ವ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ