ಹುಬ್ಬಳ್ಳಿಗೂ ಕಾಲಿಟ್ಟ ಹುಲಿ ಉಗುರು.ಲಕ್ಷ್ಮಿ ಹೆಬ್ಬಾಳಕರ ಅವರೇ ನಿಮ್ಮ ಅಳಿಯ ಕೊರಳಲ್ಲಿಯೂ ಇದೆ ಹುಲಿ ಉಗರು.
ಹುಬ್ಬಳ್ಳಿ:-ಹುಬ್ಬಳ್ಳಿಯ ಕಾಂಗ್ರಸ್ ಯುವ ಮುಖಂಡ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಳಿಯನ ಕೊರಳಿನಲ್ಲಿಯೂ ಹುಲಿ ಉಗುರು ಇರುವ ವಿಡಿಯೋ ಈಗ ವ್ಯೆರಲ್ ಆಗಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕ್ಷೇತ್ರ ಬಿಟ್ಟುಕೊಟ್ಟ ಡಿಕೆಶಿ ನಿಕಟ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರು ಪೆಂಡೆಂಟ್ ಈಗ ಸುದ್ದಿಯಲ್ಲಿದೆ.
ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿ ಮಠ
ರಾಜಕೀಯ ವಲಯದಲ್ಲಿ ಲಕ್ಷ್ಮಿ ಹೆಬ್ಬಾಳಕರ ಅಳಿಯ ಅಂತಲೇ ಫೇಮಸ್.ಈ ಹಿಂದೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಆಗಿದ್ದ ರಜತ್ ಶೆಟ್ಟರ್ ಸೋಲಿನ ಬಳಿಕ ರಾಜಿನಾಮೆ ನೀಡಿದ್ದರು.
ಉದಯ ವಾರ್ತೆ ಹುಬ್ಬಳ್ಳಿ