ಅವಳಿ ನಗರದಲ್ಲಿ ಮತ್ತೆ ಗುಂಡಿನ ಸದ್ದು.ಮನೆ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕ್ರಿಮಿನಲ್ ಮೇಲೆ ಫೈರಿಂಗ್.
ಧಾರವಾಡ:-ಮನೆ ಕಳ್ಳತ ಪ್ರಕರಣದ ಆರೋಪಿ ಕ್ರಿಮಿನಲ್,ನೆಟೋರಿಯಸ್ ಪಾಲಾ ವೆಂಕಟೇಶ್ವರ ಅವರ ಎರಡೂ ಕಾಲಿಗೆ ಪೋಲೀಸರು ಗುಂಡು ಹೊಡೆದಿದ್ದಾರೆ.
ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ,ನಟೋರಿಯಸ್ ಕ್ರಿಮಿನಲ್ನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ.
ಆರೋಪಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಪಿಎಸ್ ಸೇರಿ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
80 ಕ್ಕು ಹೆಚ್ಚು ಕಳ್ಳತನದಲ್ಲಿ ಭಾಗಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಪಾಲಾ ವೆಂಕಟೇಶ್ವರರಾವ್.ಮೂಲತಃ ಆಂದ್ರಪ್ರದೇಶದ ನಟೋರಿಯಸ್ ಕ್ರಿಮಿನಲ್.
ಸುಮಾರು ಐದು ರಾಜ್ಯಗಳ ಪೊಲೀಸರ ಬೇಕಾಗಿದ್ದ ನಟೋರಿಯಸ್.