ಹುಬ್ಬಳ್ಳಿ ಅತ್ಯಾಚಾರಿ ಆರೋಪಿ ಕಾಲಿಗೆ ಗುಂಡೇಟು…ಕೃತ್ಯ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿ ಬಂಧನ.
ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಪೋಲೀಸರು ಗುಂಡು ಹಾಕಿದ್ದಾರೆ…
ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ,ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಎನ್ ಕೌಂಟರ್ ಮಾಡಬೇಕು ಎಂದು ಪ್ರತಿಭಟನೆಗಳು ಜೋರಾಗಿ ನಡೆದ ಸಂದರ್ಭದಲ್ಲಿಯೇ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಆರೋಪಿಯ ಬಂಧನ ಮಾಡುವ ಸಂದರ್ಭದಲ್ಲಿ ಆರೋಪಿ ಮತ್ತು ಪೋಲೀಸರ ಮದ್ಯೆ ಚಕಮಕಿ ನಡೆದಾಗ ಪೋಲೀಸರು ಪೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ.