ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ..ಸಂತ್ರಸ್ತೆ ಸುಜಾತ ಮನೆಗೆ ಬಿಜೆಪಿ ಮಹಿಳಾ ನಿಯೋಗ ಭೇಟಿ..

Share to all

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ..ಸಂತ್ರಸ್ತೆ ಸುಜಾತ ಮನೆಗೆ ಬಿಜೆಪಿ ಮಹಿಳಾ ನಿಯೋಗ ಭೇಟಿ..

ಹುಬ್ಬಳ್ಳಿ:-ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ನೇತೃತ್ವದ ನಿಯೋಗ ಸುಜಾತಾ ಹಂಡಿ ನಿವಾಸಕ್ಕೆ ತೆರಳಿ ಮಾಹಿತಿ ಪಡೆದರು.

ಹುಬ್ಬಳ್ಳಿಯ ಚಾಲುಕ್ಯ ನಗರದಲ್ಲಿರೋ ಸುಜಾತಾ‌ ಹಂಡಿ ನಿವಾಸದಲ್ಲಿ ಕುಟುಂಬಸ್ಥರ ಜೊತೆ ಸಿ ಮಂಜುಳಾ ಮಾತುಕತೆ ನಡೆಸಿ ಕುಟುಂಬದವರಿಗೆ ಧೈರ್ಯ ತುಂಬಿದರು.

ರಾಜ್ಯ ಮಹಿಳಾ ಮೋರ್ಚಾದ ಅದ್ಯೆಕ್ಷೆಗೆ ಪಾಲಿಕೆ ಮೇಯರ್ ಜೋತಿ ಪಾಟೀಲ್, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಮಹಿಳಾ ಮೋರ್ಚಾ ಕಾರ್ಯಕರ್ತರು ಸಾಥ ನೀಡಿದರು.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author