ನೂತನ ಡಿಸಿ ಆರ್ ಸ್ನೇಹಲ್ ಧಾರವಾಡಕ್ಕೆ..ನಾಗಾ ಸಾದೂಗಳ ಆಶೀರ್ವಾದ ಪಡೆದ ಜಿಲ್ಲಾಧಿಕಾರಿ..

Share to all

ನೂತನ ಡಿಸಿ ಆರ್ ಸ್ನೇಹಲ್ ಧಾರವಾಡಕ್ಕೆ..ನಾಗಾ ಸಾದೂಗಳ ಆಶೀರ್ವಾದ ಪಡೆದ ಜಿಲ್ಲಾಧಿಕಾರಿ..

ಹುಬ್ಬಳ್ಳಿ:-ಧಾರವಾಡ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್ ಅವರು ಇಂದು ಧಾರವಾಡಕ್ಕೆ ಆಗಮಿಸಿ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ನಾಗಾ ಸಾಧೂಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ನಂತರ ಜಿಲ್ಲಾಧಿಕಾರಿ ಕಛೇರಿಗೆ ತರೆಳಿ ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಎಡಿಸಿ ಗೀತಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author