ಮೂರು ದಿನದಿಂದ ಆಸ್ಪತ್ರೆಯಲ್ಲಿ…ನಾಲ್ಕನೇ ದಿನಕ್ಕೆ ಕರ್ತವ್ಯಕ್ಕೆ..ಹಿಸ್ಟರಿ ಕ್ರಿಯೇಟ್ ಮಾಡಿದ ಕಮೀಷನರ್..

Share to all

ಮೂರು ದಿನದಿಂದ ಆಸ್ಪತ್ರೆಯಲ್ಲಿ…ನಾಲ್ಕನೇ ದಿನಕ್ಕೆ ಕರ್ತವ್ಯಕ್ಕೆ..ಹಿಸ್ಟರಿ ಕ್ರಿಯೇಟ್ ಮಾಡಿದ ಕಮೀಷನರ್..

ಹುಬ್ಬಳ್ಳಿ:- ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹುಬ್ಬಳ್ಳಿ-ಧಾರವಾಡ ಪೋಲೀಸ ಕಮೀಷನರ್ ಎನ್.ಶಶಿಕುಮಾರ್ ಜನಸೇವೆಗೆ ತಮ್ಮ ಆರೋಗ್ಯದ ಸಮಸ್ಯೆಯನ್ನೂ ಲೆಕ್ಕೆಸದೇ ಕರ್ತವ್ಯಕ್ಕೆ ಹಾಜರಾಗಿ ಖಡಕ್ ಸಂದೇಶ ನೀಡಿದ್ದಾರೆ ಖಡಕ್ ಕಮೀಷನರ್.

ಹೌದು ಹಳೇಹುಬ್ಬಳ್ಳಿಯ ಆಸಾರ ಓಣಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ‌ ನಿರ್ಮಿಸಿರುವ ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಸ್ವತ: ಕಮೀಷನರೇ ಫೀಲ್ಡಿಗಿಳಿದಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರೂ ಜನಸೇವೆಗಾಗಿ ಸದಾ ಸಿದ್ದ ಎನ್ನೋದನ್ನ ಕಮೀ಼ನರ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author