ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅದ್ಯಕ್ಷ..ಉಪಾದ್ಯಕ್ಷರ ಆಯ್ಕೆ…ರಜತ್ ಉಳ್ಳಾಗಡ್ಡಿಮಠ ಅದ್ಯಕ್ಷ..
ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಸಮಿತಿಯ ಅದ್ಯಕ್ಷರನ್ನಾಗಿ ರಜತ್ ಉಳ್ಳಾಗಡ್ಡಿಮಠ ಹಾಗೂ ಉಪಾದ್ಯಕ್ಷರನ್ನಾಗಿ ಪ್ರೇಮನಾಥ ಚಿಕ್ಕತುಂಬಳ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಸಂಘಟನಾ ಚತುರ,ಹೋರಾಟಗಾರ, ಯುವಕರ ಕಣ್ಮಣಿ ರಜತ ಉಳ್ಳಾಗಡ್ಡಿಮಠ ಅವರನ್ನು ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷರನ್ನಾಗಿ ಸರಕಾರ ನೇಮಿಸಿದ್ದಕ್ಕೆ ರಜತ್ ಉಳ್ಳಾಗಡ್ಡಿಮಠ ಅಭಿಮಾನಿಗಳ ಬಳಗ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
