ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ.
ಶ್ರೀಕಾಂತ್ ಪೂಜಾರಿ ಮೇಲೆ ಇವೇ ಬರೋಬ್ಬರಿ 15 ಕೇಸ್.
ಹುಬ್ಬಳ್ಳಿ:-ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧಿತ ಶ್ರೀಕಾಂತ ಪೂಜಾರಿ ಮೇಲೆ ಬರೋಬ್ಬರಿ 15 ಕೇಸ್ ದಾಖಲಾಗಿವೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ,ಕಸಬಾಪೇಟೆ ಪೊಲೀಸ್ ಠಾಣೆ,ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 15 ಪ್ರಕರಣ ದಾಖಲು..
ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್ ದಾಖಲಾಗಿವೆ.
ಹಳೇ ಹುಬ್ಬಳ್ಳಿ ಹಾಗೂ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲು.
ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ದಾಖಲು..
ಶಹರ ಠಾಣೆಯಲ್ಲಿ ಒಂದು ಕೇಸ್ ದಾಖಲು.ಅವೆಲ್ಲಾ ಬೋಗಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ.