ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು.ಅಪ್ಪ,ಅಮ್ಮ ಐ ಲವ್ ಯು ಎಂದು ಇಹಲೋಕಕ್ಕೆ.
ದೊಡ್ಡಬಳ್ಳಾಪುರ:-ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಿಂದ ಬಂದವಳೇ ಡೆತ್ ನೋಟ್ ಬರೆದಿಟ್ಟು ಸುಸೈಡ್ ಮಾಡಿಕೊಂಡ ಘಟನೆ ಚಿಕ್ಮಬಳ್ಳಾಪುರದ ತ್ಯಾಗರಾಜ ನಗರದಲ್ಲಿ ನಡೆದಿದೆ.
ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ (17) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕಾಲೇಜಿನಿಂದ ಮನೆಗೆ ಬಂದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಡೆತ್ ನೋಟ್ ಬರೆದಿಟ್ಟು ಸುಸೈಡ್ ಮಾಡಿಕೊಂಡಿದ್ದಾಳೆ.ಡೆತ್ ನೋಟ್ ನಲ್ಲಿ ನಾನು ಯಾರಿಗೂ ಮೋಸ ಮಾಡಿಲ್ಲ
ಬುಜ್ಜಿ,ಆಲ್ ಫ್ರೆಂಡ್ಸ್ ಮಿಸ್ ಯೂ ನಾನು ಈ ಲೋಕವನ್ನು ಬಿಟ್ಟು ತೆರಳುತ್ತದ್ದೆನೆ ಎಲ್ಲರೂ ಖುಷಿಯಾಗಿರಿ ಎಂದು ಬರೆಯಲಾಗಿದೆ
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೋಲಿಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉದಯ ವಾರ್ತೆ ಚಿಕ್ಕಬಳ್ಳಾಪುರ