ಜಗದೀಶ.ಶೆಟ್ಟರ ಘರ್ ವಾಪಸ್ಸೀ.ರಾಜ್ಯ ರಾಜಕೀಯದಲ್ಲಿ ಸಂಚಲನ.ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ.
ಹುಬ್ಬಳ್ಳಿ:-ಹೌದು ಮಾಜಿ ಸಿಎಂ ಜಗದೀಶ ಶೆಟ್ಟರ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರುತ್ತಿದ್ದಂತೆ ಹುಬ್ಬಳ್ಳಿಯಲ್ಲೂ ರಾಜೀನಾಮೆ ಪರ್ವ ಆರಂಭವಾಗಿದೆ.
ಜಗದೀಶ.ಶೆಟ್ಟರ ಅವರ ಪರಮಾಪ್ತ ಮಾಜಿ ಹುಡಾ ಅದ್ಯಕ್ಷ ನಾಗೇಶ ಕಲಬುಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಮಹಾನಗರ ಜಿಲ್ಲಾ ಅದ್ಯಕ್ಷ ಅಲ್ತಾಪ ಹಳ್ಳೂರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
