ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 40 ಕ್ಕೂ ಹೆಚ್ಚು ಉಪ ತಹಶಿಲ್ದಾರರ ರ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ…..

Share to all

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ – 40 ಕ್ಕೂ ಹೆಚ್ಚು ಉಪ ತಹಶಿಲ್ದಾರರ ರ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು –

ಕಂದಾಯ ಇಲಾಖೆಯ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಯನ್ನು ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ತಹಶಿಲ್ದಾರರ ರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.40 ಕ್ಕೂ ಹೆಚ್ಚು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಈ ಒಂದು ಆಡಳಿತ ವ್ಯವಸ್ಥೆ ಗೆ ಚುರುಕು ಮುಟ್ಟಿಸಲಾಗಿದ್ದು ವರ್ಗಾವಣೆ ಗೊಂಡಿರುವ ಉಪ ತಹಶಿಲ್ದಾರ ಗಳು ಈ ಕೆಳಗಿನಂತೆ ಇದ್ದಾರೆ…..

ಉದಯ ವಾರ್ತೆ ಬೆಂಗಳೂರ

Share to all

You May Also Like

More From Author