ಸದ್ದಿಲ್ಲದೇ ಸದ್ದಾಂನ ಉಸಿರು ನಿಲ್ಲಿಸಿದ ದುಷ್ಕರ್ಮಿಗಳು.ಕತ್ತಲಲ್ಲಿ ಕಲ್ಲು ಎತ್ತಿಹಾಕಿ ಭೀಕರ ಕೊಲೆ.

Share to all

ಸದ್ದಿಲ್ಲದೇ ಸದ್ದಾಂನ ಉಸಿರು ನಿಲ್ಲಿಸಿದ ದುಷ್ಕರ್ಮಿಗಳು.ಕತ್ತಲಲ್ಲಿ ಕಲ್ಲು ಎತ್ತಿಹಾಕಿ ಭೀಕರ ಕೊಲೆ.

ಹುಬ್ಬಳ್ಳಿ:- ಹುಬ್ಬಳ್ಳಿ ತಾಲೂಕಿನ ಹಳಿಯಾಳ ಗ್ರಾಮದಲ್ಲಿ ಶಾಲೆಯೊಂದರಲ್ಲಿ ಕರೆದುಕೊಂಡು ಹೋಗಿ ಕತ್ತಲಲ್ಲಿ ಕಲ್ಲಿನಿಂದ ಜಜ್ಜಿ ಸದ್ದಾಂ ( ಶರೀಫಸಾಬ.) ಅರಿಸಣಗಿರಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಹಳಿಯಾಳ ಗ್ರಾಮದ ನಿವಾಸಿಯಾದ ಶರೀಫಸಾಬ ಅರಸಣಗಿರಿಯನ್ನು ಗ್ರಾಮದ ಶಾಲೆಯೊಂದರಲ್ಲಿ ದುಷ್ಕರ್ಮಿಗಳು ಕರೆದುಕೊಂಡು ಹೋಗಿ ಕಲ್ಲಿನಿಂದ ಜಜ್ಜಿ ಬರ್ಭರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ದೂರು ದಾಖಲಿಸಿಕೊಂಡು ಕೊಲೆಗೆ ಕಾರಣದ ಜೊತೆಗೆ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಉದಯ ವಾರ್ತೆ
ಹುಬ್ಬಳ್ಳಿ.


Share to all

You May Also Like

More From Author