ರಾಮನಗರ
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
ಬೆಂಗಳೂರು-ಹಾಸನ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ನಡೆದಿದ್ದು
ಶ್ರೀನಿವಾಸ್ ಎಂಬುವನೇ ಮೃತ ಪೋಲಿಸ್ ಹೆಡ್ ಕಾನ್ಸ್ಟೇಬಲ್.
ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಸೋಲೂರು ಮೂಲದ ಮೃತ ಪೋಲಿಸ್ ಹೆಡ್ ಕಾನ್ಸ್ ಟೇಬಲ್
ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಶ್ರೀನಿವಾಸ್
ಡ್ಯೂಟ ಮುಗಿಸಿ ಮನೆಗೆ ಹೋಗ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹಿನ್ನಲೆಯಲ್ಲಿ ಸಾವನ್ನಪ್ಪಿದ್ದಾನೆ.
ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉದಯ ವಾರ್ತೆ ರಾಮನಗರ