ಜವರಾಯನ ಅಟ್ಟಹಾಸ.ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ.ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ.
ಚಿತ್ರದುರ್ಗ:-ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಮಕ್ಕಳು ಸೇರಿ ಐವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH-4 ರಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಮೃತರ ಬಗ್ಗೆ ಭರಮಸಾಗರ ಪೋಲೀಸ ಠಾಣೆಯ ಪೋಲೀಸರು ಪತ್ತೆ ಹಚ್ಚುತ್ತಿದ್ದಾರೆ.ಲಾರಿಯ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.