ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ. ಲಕ್ಷ್ಮೇಶ್ವರ ನಿವಾಸಿ ಮೋಮಿನ್ (೨೮) ಕೊಲೆಯಾದ ಯುವಕನಾಗಿದ್ದು, ಹಾಡು ಹಗಲೇ ಮಚ್ಚು ಹಿಡಿದು ಬಂದ ತಂಡದಿಂದ ಏಕಾಏಕಿ ದಾಳಿ ಮಾಡಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ಮೇಲೆ ದಾಳಿ ಮಾಡಿ ಗ್ಯಾಂಗ್ ಪಾರಾರಿಯಾಗಿದೆ. ಸ್ಥಳಕ್ಕೆ ಕುಲಗೋಡ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳ್ಳಂಬೆಳಗ್ಗೆ ಯುವಕನ ಬರ್ಬರ ಕೊಲೆ! ಬೆಚ್ಚಿ ಬಿದ್ದ ಗ್ರಾಮಸ್ಥರು
Posted on by ಉದಯ ವಾರ್ತೆ ನ್ಯೂಸ್