ಉಡುಪಿ:- ಅದೊಂದು ರಸ್ತೆಯಲ್ಲಿ ಕಾರೊಂದು ನಿಂತಿತ್ತು. ಆದರೆ ಅದರಲ್ಲಿ ಯಾರು ಇಲ್ಲವೆನೋ ಎಂಬಂತೆ ಕಾಣುತ್ತಿತ್ತು. ಆದರೆ ದಿಢೀರ್ ಅಂತ ಕಾರು ಶೇಕ್ ಆಗಲು ಶುರುಮಾಡಿದೆ. ಏನಿದು ಅಂತ ಅಲ್ಲಿದ್ದವರು ಹೋಗಿ ನೋಡಿದ್ರೆ ಫಲ್ ಶಾಕ್ ನಲ್ಲಿ ಬಂದಿದ್ದಾರೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು, ಸ್ಥಳೀಯರು ಮುಖ ಮುಚ್ಚಿಕೊಂಡು ಬಂದಿದ್ಯಾಕೆ ಹೇಳ್ತೀವಿ ಈ ಸ್ಟೋರಿ ನೋಡಿ.
ಹೌದು, ಲವ್ವಿನಲ್ಲಿ ಬಿದ್ದರೆ ಜಗವನ್ನೇ ಮರೆಯುತ್ತಾರೆ ಎಂಬ ಮಾತಿದೆ. ಆದರೆ ಇಲ್ಲೊಬ್ಬ ಜೋಡಿ ರಸ್ತೆಯಲ್ಲಿ ಮೈ ಮರೆತು ರೊಮ್ಯಾಂಟಿಕ್ ಮೂಡ್ ಗೆ ಜಾರಿದ್ದಾರೆ. ಅಬ್ಬಾ ಈ ದೃಶ್ಯ ನೋಡಿ ಕಣ್ಣು ಪಾವನ ಮಾಡಿಕೊಂಡ ಜನ ಮುಜುಗರ ಪಟ್ಟು ಅಸಹ್ಯ ಪಟ್ಟಿದ್ದಾರೆ. ಹೌದು, ನಿಂತಲ್ಲೇ ನಿಂತುಕೊಂಡಿದ್ದ ಕಾರು ಏಕಾಏಕಿ ಅಲ್ಲಾಡಲು ಶುರು ಮಾಡಿದೆ. ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತ ಘಟನೆ ಜರುಗಿದೆ.
ಇದನ್ನು ಸ್ಥಳೀಯರು ಕೆಲ ಸಮಯ ಗಾಬರಿಯಿಂದ ನೋಡುತ್ತ ನಿಂತಿದ್ದಾರೆ. ಆದರೂ ಸಹ ಅಕ್ಕಪಕ್ಕ ಯಾರು ಇಲ್ಲದೇ ಕಾರು ತನ್ನಷ್ಟಕ್ಕೆ ತಾನೇ ಮತ್ತಷ್ಟು ಅಲುಗಾಡತ್ತಲೇ ಇತ್ತು. ಕೊನೆಗೆ ಜನರು ಕುತೂಹಲದಿಂದ ಕಾರಿನ ಹತ್ತಿರ ಹೋಗಿ ಬಾಗಿಲು ತೆಗೆದಿದ್ದಾರೆ. ಆಗ ಯುವಕ-ಯುವತಿ ಕಾರಿನೊಳಗೆ ಏಕಾಂತದಲ್ಲಿರುವುದು ಕಂಡುಬಂದಿದೆ. ಕಾರಿನ ಡೋರ್ ಗ್ಲಾಸ್ ಮರೆಮಾಚಿ ರಾಸಲೀಲೆಯಲ್ಲಿ ತೊಡಗಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಛೀಮಾರಿ ಹಾಕಿದ್ದಾರೆ.
ಅತಿ ಹೆಚ್ಚು ಜನರು ಸಂಚಾರ ಮಾಡುವ ನಗರಸಭೆಯ ಸಮೀಪದಲ್ಲಿಯೇ ಇರುವ ರಸ್ತೆಯಲ್ಲಿ ಕಾರು ಅಲ್ಲಾಡುವುದನ್ನು ನೋಡಿ ಜನರು ಕಿಟಕಿಯಿಂದ ಇಣುಕಿ ಹಾಕಿದ್ದಾರೆ. ಆದರೆ, ಕಾರಿಗೆ ಕಿಟಕಿಗಳಿಗೆ ಪರದೆಯ ರೀತಿಯಲ್ಲಿ ಬಟ್ಟೆಯನ್ನು ಹೊದಿಸಲಾಗಿತ್ತು. ಹಾಗಾಗಿ, ಹೊರಗಡೆ ಇದ್ದವರಿಗೆ ಒಳಗೆ ಏನು ನಡೆಯುತ್ತಿದೆ ಎನ್ನುವುದು ಗೊತ್ತಾಗಿಲ್ಲ. ಬಳಿಕ ಜನರು ಡೋರ್ ತೆಗೆಯಲು ಪ್ರಯತ್ನಿಸಿದ್ದಾರೆ. ಬಳಿಕ ಕಾರಿನೊಳಗಿದ್ದ ಜೋಡಿ ಬಟ್ಟೆ ಸರಿ ಮಾಡಿಕೊಂಡು ಡೋರ್ ಓಪನ್ ಮಾಡಿದೆ. ಆಗ ಸಾರ್ವಜನಿಕರಿಗೆ ಕಾರಿನೊಳಗಿದ್ದ ಯುವಕ-ಯುವತಿಯ ದರ್ಶನವಾಗಿದೆ.
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ, ಉಂಟು .
ಕಾರಿನೊಳಗೆ ಕಾಮದಾಟದಲ್ಲಿ ತೊಡಗಿದ್ದ ಜೋಡಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಜನರು ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜನರು, ಸಾರ್ವಜನಿಕರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಸಿ, ಮುಜುಗರ ಉಂಟು ಮಾಡಿದ್ದಾರೆಂದು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.