ಬೈಕ್ ವ್ಹೀಲಿಂಗ್ ಮಾಡುವವರೇ ಹುಷಾರ್. ವ್ಹೀಲಿಂಗ್ ಮಾಡುತ್ತಿದ್ದವರ ವಿರುದ್ದ ಕ್ರಮ.ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಯುವತಿ ಮೇಲೆ ಕ್ರಮ
ಹುಬ್ಬಳ್ಳಿ:-ಬೈಕ್ ವ್ಹೀಲಿಂಗ್ ಮಾಡುತ್ತಿದ್ದವರ ಮೇಲೆ ಹುಬ್ಬಳ್ಳಿ-ಧಾರವಾಡದಲ್ಲಿ ಪೋಲೀಸರು ಕ್ರಮ ಕೈಕೊಳ್ಳುತ್ತಿದ್ದಾರೆ.ಇಂದು ಧಾರವಾಢದಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.
