ಬೆಂಗಳೂರು.
ಲಘು ಶಸ್ತ್ರ ಚಿಕಿತ್ಸೆಯಾಗಿ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ, ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ನಿರತರಾಗಲಿ ಎಂದು ಹಾರೈಸಿದ್ದಾರೆ.
ಬೆಂಗಳೂರಿನಲ್ಲಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೆಲಹೊತ್ತು ಮಾತನಾಡಿ ಬೇಗ ಅರಾಮಾಗಿ ಬನ್ನಿ ನಿಮ್ಮಂತಹ ವರ ಅವಶ್ಯಕತೆ ಪಕ್ಷಕ್ಕೆ ಇದೆ ಎಂದು ಎಂದು ಹೇಳಿ ಧ್ಯೆರ್ಯ ತುಂಬಿ ಬಂದಿದ್ದಾರೆ.
ಉದಯ ವಾರ್ತೆ ಬೆಂಗಳೂರು