Author: Udaya Varthe
Champions trophy 2025: ಕಡ್ಡಿ ಮುರಿದಂತೆ ಆಗಲ್ಲ ಎಂದ ಭಾರತ! ಪಾಕ್ ಗೆ ಹೈಬ್ರಿಡ್ ಮಾದರಿಯೇ ಗಟ್ಟಿ!
ಪಿಸಿಬಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಸಿಸಿಐ ಪರ 6 ಬೋರ್ಡ್ಗಳು ನಿಂತಿವೆ. ಹೀಗಾಗಿ ಪಾಕಿಸ್ತಾನಕ್ಕೆ ಇರುವುದು ಎರಡೇ ಆಯ್ಕೆ ಎನ್ನಲಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮಹತ್ವದ[more...]
Bigg Boss: ಕೊನೆಗೂ ಕ್ಯಾಪ್ಟನ್ ಆದ ಧನು: ಕೊನೆಗೂ ಸ್ನೇಹಿತನ ಮಾತು ನಿಜವಾಗೋಯ್ತು!
ಬಿಗ್ ಬಾಸ್' ಮನೆಯಲ್ಲಿ ಕ್ಯಾಪ್ಟನ್ಸಿ ರೇಸ್ ನಡೆದಿದೆ. ಅದರಲ್ಲಿ ಧನರಾಜ್ ಆಚಾರ್ ಅವರು ವಿನ್ನರ್ ಆಗಿದ್ದಾರೆ. ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಹಿಡಿತವನ್ನು ಪಡೆದುಕೊಂಡಿದ್ದಾರೆ. ಆದರೆ ಇದಕ್ಕೆ ಧನುಗೆ ಹನುಮಂತು ನೀಡಿದ ಪ್ರೋತ್ಸಾಹದ[more...]
ಜನರಿಗೆ ದರ್ಪ ತೋರಿಸಿದ್ರೆ ಮೆಟ್ ಮೆಟ್ನಲ್ಲಿ ಹೊಡಿತಾರೆ ಹುಷಾರ್! ಶಿಕ್ಷಣ ಸಚಿವರನ್ನು ನಿಂದಿಸಿದವನ ವಿರುದ್ಧ ಕೇಸ್ ದಾಖಲು!
ಶಿವಮೊಗ್ಗ:- ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ.ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ[more...]
ನೆಲಕ್ಕೆ ಉರುಳಿದ ಮಹಾರಾಷ್ಟ್ರ ಸಾರಿಗೆ ಬಸ್: 9 ಮಂದಿ ಸ್ಪಾಟ್ ಡೆತ್, ಹಲವರು ಗಂಭೀರ!
ಮಹಾರಾಷ್ಟ್ರ:-ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡ ಘಟನೆ ಜರುಗಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್[more...]
ಹೃದಯಾಘಾತ: ಕ್ರಿಕೆಟ್ ಆಡುತ್ತಿದ್ದಾಗಲೇ ಕುಸಿದು ಕ್ರೀಡಾಪಟು ಸಾವು!
ಮುಂಬೈ:- ಪುಣೆಯ ಗರ್ವಾರೆ ಕ್ರೀಡಾಂಗಣದಲ್ಲಿ ಕ್ರಿಕೆಟಿಗ ಹೃದಯ ಸ್ತಂಭನದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಜರುಗಿದೆ. ಮೃತ ಆಟಗಾರನನ್ನು ಕ್ರಿಕೆಟಿಗ ಇಮ್ರಾನ್ ಪಟೇಲ್ ಎಂದು ಗುರುತಿಸಲಾಗಿದೆ. ಮೃತ ಇಮ್ರಾನ್ ಪಟೇಲ್ ಆರಂಭಿಕರಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಪಿಚ್‌ನಲ್ಲಿ[more...]
ಯತ್ನಾಳ್ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ: ಎಂ.ಪಿ ರೇಣುಕಾಚಾರ್ಯ
ಬೆಂಗಳೂರು: ಯತ್ನಾಳ್ ಹೊಲಸು ಬಾಯಿಯಿಂದಲೇ ಕಳೆದ ಚುನಾವಣೆಯಲ್ಲಿ ಸೋಲಾಗಿದೆ ಎಂದು ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಘಟನೆ ಸಾಮರ್ಥ್ಯವನ್ನು ರಾಜ್ಯದ ಅಧ್ಯಕ್ಷರು ಈಗಾಗಲೇ ತೋರಿಸಿದ್ದಾರೆ. ನಿಮ್ಮ ಹರುಕು ಬಾಯಿ, ಹೊಲಸು ಬಾಯಿಯಿಂದಲೇ[more...]
ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಇರ್ತಾರೋ, ಇರಲ್ವೋ ಗೊತ್ತಿಲ್ಲ: ಬಿ.ಆರ್.ಪಾಟೀಲ್ ಬಾಂಬ್
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ ಎಂದು ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ[more...]
ಪ್ರಧಾನಿ ಮೋದಿ ಹತ್ಯೆಗೆ ನಡೆದಿದ್ಯಾ ಸಂಚು! ಮುಂಬೈ ಪೊಲೀಸರಿಗೆ ಹೀಗೊಂದು ಸಂದೇಶ!
ನವದೆಹಲಿ:- ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹಾಗೂ ರಾಜಕಾರಣಿಗಳು ಹಾಗೂ ಸಿನಿಮಾ ಸೆಲೆಬ್ರಿಟಿ ಗಳಿಗೆ ಕೊಲ್ಲುವುದಾಗಿ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚಿಗೆ ಪ್ಲ್ಯಾನ್ ಮಾಡಿರೋ[more...]
ಶೋಭಾ ಶೆಟ್ಟಿ ಆರ್ಭಟ ಎಲ್ಲೋಯ್ತು! ಬಿಗ್ ಮನೆಗೆ ಬಂದ ಕೆಲವೇ ದಿನದಲ್ಲಿ ನಟಿಯ ಕಣ್ಣೀರ ಧಾರೆ!
ಶೋಭಾ ಶೆಟ್ಟಿ ಅವರು, ವೈಲ್ಡ್ ಕಾರ್ಡ್ ಮೂಲಕ ಬಿಗ್ ಮನೆಗೆ ಎಂಟ್ರಿ ಕೊಟ್ಟಿದ್ದು, ಮೊದ ಮೊದಲು ತುಂಬಾ ಸ್ಟ್ರಾಂಗ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ದಿನ ಹೋಗುತ್ತಿದ್ದಂತೆ ತುಂಬಾ ವೀಕ್ ಆಗ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ.[more...]
ಮಂಡ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ! ಕೃಷಿ ಸಚಿವರಿಗೂ ಸಂಕಷ್ಟ!
ಮಂಡ್ಯ:- ಬಾರ್ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪದಡಿ ಎಫ್ಐಆರ್ ದಾಖಲಾದರೆ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ.ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ. ಎಫ್ಐಆರ್ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು[more...]