ರಾಜ್ಯದ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಈ ದಿನ ಕರ್ನಾಟಕದಲ್ಲಿ ಮದ್ಯ ಸಿಗೋದು ಡೌಟ್.!

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ರಾಜ್ಯದಲ್ಲಿ ಒಂದು ದಿನ ಮದ್ಯದಂಗಡಿ ಬಂದ್ ಆಗಲಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನಲಾಗಿದೆ. ಹೀಗಾಗಿ 'ಸ್ವಚ್ಚ ಅಬಕಾರಿ ಅಭಿಯಾನ'[more...]

ಗೃಹ ಇಲಾಖೆ ಅನುಮತಿ ಕೊಟ್ರೆ ದರ್ಶನ್ ಕೇಸ್ʼಗೆ ಬಿಗ್ ಟ್ವಿಸ್ಟ್! ‘ಕಾಟೇರ’ನ ಕಟ್ಟಿ ಹಾಕಲು ಖಾಕಿ ಹೊಸ ಅಸ್ತ್ರ

ನಟ ದರ್ಶನ್ ಅವರನ್ನು ಬಳ್ಳಾರಿಯ ಜೈಲಿನಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ತೀವ್ರ ಬೆನ್ನು ನೋವು ಕಾಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು.[more...]

South Africa vs India: ಟಿ20 ಕ್ರಿಕೆಟ್ʼನಲ್ಲಿ ನೂತನ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ!

ಟೀಮ್ ಇಂಡಿಯಾವು ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು[more...]

ಸಿದ್ದರಾಮಯ್ಯ ಮೀಸಲಾತಿ ಕೊಡಲ್ಲ, ಅವನೊಬ್ಬ ಲಫಂಗ ಇದ್ದಾನೆ: ಏಕವಚನದಲ್ಲೇ ಸಿಎಂ ವಿರುದ್ಧ ಅಭಿನವ ಸಂಗನಬಸವ ಶ್ರೀ ಕಿಡಿ!

ವಿಜಯಪುರ:-ಸಿದ್ದರಾಮಯ್ಯ ಮೀಸಲಾತಿ ಕೊಡಲ್ಲ, ಅವನೊಬ್ಬ ಲಫಂಗ ಇದ್ದಾನೆ ಎಂದು ಹೇಳುವ ಮೂಲಕ ಏಕವಚನದಲ್ಲೇ ಸಿಎಂ ವಿರುದ್ಧ ಅಭಿನವ ಸಂಗನಬಸವ ಶ್ರೀ ಕಿಡಿಕಾರಿದ್ದಾರೆ. ಕಿತ್ತೂರ ರಾಣಿ ಚೆನ್ನಮ್ಮನ 246ನೇ ಜಯಂತಿ ಕಾರ್ಯಕ್ರಮದಲ್ಲಿ ಹಾಗೂ 200ನೇ ವಿಜಯೋತ್ಸವ[more...]

ರೀಲ್ಸ್ ಶೋಕಿಗೆ ಪೆಟ್ರೋಲ್ ಬಾಂಬ್ ಸ್ಪೋಟ: ತಪ್ಪಿದ ದುರಂತ ವಿದ್ಯಾರ್ಥಿಗಳ ಮೇಲೆ ದಾಖಲಾಯ್ತು ಕೇಸ್!

ಹಾಸನ :ಸಾಮಾಜಿಕ ಜಾಲತಾಣ ಇನ್ಸ್‌ಟಾಗ್ರಾಂನಲ್ಲಿ ಕಂಟೆಂಟ್ ವೀಡಿಯೋ ಮಾಡುವ ಸಲುವಾಗಿ ಹಾಸನದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಬೇಜವಾಬ್ದಾರಿ ಮೆರೆದಿದ್ದಾರೆ. ವಿದ್ಯಾರ್ಥಿಗಳು ಪ್ಲಾಸ್ಟಿಕ್ ಕವರ್ ಒಳಗೊಂಡ ಪೆಟ್ರೋಲ್ ಬಾಂಬ್ ಸ್ಫೋಟಿಸಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದ[more...]

BBK11: ಫೈನಲ್ ಸ್ಪರ್ಧಿ ಎಂದುಕೊಂಡವರೇ ಈ ವಾರ ದೊಡ್ಮನೆಯಿಂದ ಸಿಗುತ್ತಾ ಗೇಟ್ ಪಾಸ್!?

ಬಿಗ್ ಬಾಸ್ ಮನೆಯಲ್ಲಿರುವ ಎಲ್ಲರಿಗೂ ಈ ವಾರ ಒಬ್ಬರು ಔಟ್‌ ಆಗುತ್ತಾರೆ ಅನ್ನೋದು ಪಕ್ಕಾ ಗೊತ್ತಿದೆ. ಹೀಗಾಗಿಯೇ ಪ್ರತಿಯೊಂದು ಟಾಸ್ಕ್‌ನಲ್ಲಿಯೂ ಬಹಳ ಅಗ್ರೆಸ್ಸಿವ್ ಆಗಿ ಆಟ ಆಡುತ್ತಿದ್ದಾರೆ. ಎದುರಾಳಿಗಳು ಓವರ್‌ ಟೇಕ್ ಮಾಡಲು ಅವಕಾಶ[more...]

BBK11: ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ-ಕಲ್ಲೋಲ: ಚೈತ್ರಾ ಕುಂದಾಪುರ ಮೇಲೆ ಶಿಶಿರ್ ಕೆಂಡಾಮಂಡಲರಾಗಿದ್ಯಾಕೆ!?

ಬಿಗ್ ಬಾಸ್ ಸೀಸನ್ 11 ವೀಕ್ಷಕರಿಗೆ ಸಖತ್ ಮನರಂಜನೆ ಕೊಡುತ್ತಿದೆ. ಅದರಲ್ಲೂ ಈ ವಾರ ಬಿಗ್ ಬಾಸ್ ಸ್ಪರ್ಧಿಗಳನ್ನು ಜೋಡಿ ಮಾಡಿ ಆಟಕ್ಕೆ ಬಿಟ್ಟ ಬಿಗ್ ಬಾಸ್ ಸಖತ್ ಟ್ವಿಸ್ಟ್ ಕೊಟ್ಟಿದೆ. ಸ್ಪರ್ಧಿಗಳಿಗೆ ಜೋಡಿ[more...]

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕೊನೆಗೂ ಶಾಸಕ ಸತೀಶ್ ಸೈಲ್‌ಗೆ ಬಿಗ್ ರಿಲೀಫ್!

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ವಶಪಡಿಸಿಕೊಂಡು ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್‌ ಸತೀಶ್ ಸೈಲ್[more...]

MS ಧೋನಿಗೆ ಬಿಗ್ ಶಾಕ್: ಕೂಲ್ ಕ್ಯಾಪ್ಟನ್ ವಿರುದ್ಧ ಕೌಂಟರ್ ಕೇಸ್ ದಾಖಲು!

IPL 2025 ರಲ್ಲಿ ಚೆನ್ನೈ ಪರ ಆಡುವ ಹುಮ್ಮಸ್ಸಿನಲ್ಲಿರುವ MS ಧೋನಿಗೆ ಬಿಗ್ ಶಾಕ್ ಎದುರಾಗಿದ್ದು, ಅವರ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ವ್ಯಾಪಾರ ವಂಚನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಎಂಎಸ್ ಧೋನಿಗೆ ನೋಟಿಸ್[more...]

ವಾಲ್ಮೀಕಿ ನಿಗಮ ಹಗರಣ: ಸಿಬಿಐ ನೋ ಎಂಟ್ರಿ – ಹೈಕೋರ್ಟ್ʼನಿಂದ ಆದೇಶ!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ[more...]