ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಾಕಿಸ್ತಾನದ ನಂಟು, NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ರಾಜ್ಯ ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಹೊರಬೀಳುತ್ತಲೇ ಇದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ. ಪ್ರಕರಣದ ತನಿಖೆ[more...]

ಟೀಮ್ ಇಂಡಿಯಾಗೆ ಹೀನಾಯ ಸೋಲು: ತಂಡದಿಂದ ಸರ್ಫರಾಜ್ ಕೈ ಬಿಡಲು ಕಾರಣ ಏನು!?

ಟೀಮ್​ ಇಂಡಿಯಾಗೆ ಬ್ಯಾಕ್​ ಟು ಬ್ಯಾಕ್​ ಹೀನಾಯ ಸೋಲು ಕಂಡ ಬಳಿಕ, ಟೀಮ್​ ಇಂಡಿಯಾದಿಂದ ಸರ್ಫರಾಜ್​ ಕೈ ಬಿಡಲು ತೀರ್ಮಾನಿಸಲಾಗಿದೆ. ಮುಂಬೈನ ವಾಂಖೆಡೆ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಕೊನೆಯ ಟೆಸ್ಟ್​​ ಪಂದ್ಯದಲ್ಲಿ[more...]

ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬೆನ್ನಲ್ಲೇ ಸುಪ್ರೀಂ ಮೆಟ್ಟಿಲೇರಲು ದರ್ಶನ್ ನಿರ್ಧಾರ!

ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬೆನ್ನಲ್ಲೇ ಸುಪ್ರೀಂ ಮೆಟ್ಟಿಲೇರಲು ನಟ ದರ್ಶನ್ ನಿರ್ಧಾರ ಮಾಡಲಾಗಿದೆ. ನಟ ದರ್ಶನ್​ಗೆ ಸಿಕ್ಕಿರೋದು 6 ವಾರಗಳ ರಿಲೀಫ್​. ಅದ್ರಲ್ಲಿ ಒಂದು ವಾರ ಕಳೆದೆ ಹೋಯ್ತು. ಉಳಿದಿರೋದು ಐದೇ ವಾರ.[more...]

ಯೋಗೇಶ್ವರ್ ಮೆಗಾಸಿಟಿ ಕಳ್ಳ: ಡಿಕೆ ಸುರೇಶ್ ಆಡಿಯೋ ರಿಲೀಸ್ ಮಾಡಿದ ಕುಮಾರಣ್ಣ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಆಡಿಯೋಗಳನ್ನು ಸಾರ್ವಜನಿಕಗೊಳಿಸುವ ಕೆಲಸ ಶುರುವಾಗಿದೆ. ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರ ಮಾಡಿ ಮೊದಲ ಬಾರಿಗೆ ಖಾತೆ ತೆರೆಯಲು ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅದರಂತೆ ತಮ್ಮ ವಿರುದ್ದ ಆಡಿಯೋ ಬಿಡುಗಡೆ ಮಾಡಿದ ಡಿ.ಕೆ ಸುರೇಶ್[more...]

ಪವಿತ್ರಾ ಗೌಡಗೆ ಶಾಕ್: ಇಂದೂ ಕೂಡ ಸಿಗಲಿಲ್ಲ ಜಾಮೀನು – ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಬೇಲ್​ ನಿರೀಕ್ಷೆಯಲ್ಲಿದ್ದ ನಟಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್[more...]

ಮುಡಾ ಸಂಕಷ್ಟ: ಲೋಕಾಯುಕ್ತ ಆಯ್ತು ಈಗ ED ಭೀತಿ – ಸಿಎಂಗೆ ಫುಲ್ ಟೆನ್ಶನ್

ಬೆಂಗಳೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಿಲ್ಲೊಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಂಕಷ್ಟಗಳನ್ನು ದಾಟಿ ಸಿಎಂ ನಿನ್ನೆ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿ ಬಂದಿದ್ದಾರೆ. ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ[more...]

IPL 2025: RCB ಪಯಣ ಮುಗಿದಿಲ್ಲ: ತಂಡದಲ್ಲೇ ಉಳಿಯೋ ಸುಳಿವು ಕೊಟ್ಟ ಗ್ಲೆನ್ ಮ್ಯಾಕ್ಸ್ ವೆಲ್!

IPL ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದ್ದು, ಹೀಗಾಗಿ ಎಲ್ಲಾ ಪ್ರಾಂಚೈಲಿಗಳು ಸ್ಟಾರ್ ಆಟಗಾರರ ಮೇಲೆ ಕಣ್ಣಿಟ್ಟಿದೆ. ಹೀಗಾಗಲೇ RCB ಮೂವರು ಆಟಗಾರನ್ನು ಉಳಿಸಿಕೊಂಡು ಸ್ಟಾರ್ ಆಟಗಾರರಿಗೆ ಕೊಕ್ ಕೊಟ್ಟಿದೆ. ಈಗಾಗಲೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು[more...]

ಲಕ್ಷ್ಮಿ ನಿವಾಸದ ಚಿನ್ನು ಮರಿಗೆ ಕೂಡಿಬಂತು ಕಂಕಣಭಾಗ್ಯ: ಚಂದನಾ ಕೈ ಹಿಡಿಯುತ್ತಿರೋ ಹುಡುಗ ಯಾರು!?

ಕಿರುತೆರೆಯ ಚೆಂದದ ನಟಿ ಚಂದನಾ ಅನಂತಕೃಷ್ಣ. ಗೊಂಬೆಯಂತಿರೋ ಈ ನಟಿಗೆ ವಿಕೇಂಡ್​​ನಲ್ಲಿ ಪ್ರಸಾರವಾಗುತ್ತಿರುವ ಭರ್ಜರಿ ಬ್ಯಾಚುಲರ್ಸ್​ ಶೋಗೆ ಅವಕಾಶ ಸಿಕ್ಕಿತ್ತು. ಕಿರುತೆರೆಯಿಂದ ಕೊಂಚ ಬ್ರೇಕ್ ತೆಗೆದುಕೊಂಡ ನಟಿ ಚಂದನ ಭರ್ಜರಿ ಬ್ಯಾಚುಲರ್ಸ್​ ವೇದಿಕೆ ಹತ್ತಿದ್ದರು.[more...]

ಆಘಾತಕಾರಿ ಘಟನೆ: ಆಸ್ಪತ್ರೆ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್ ಬಾಯ್ ಅಂದರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ಬಾಯ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಲ್ಲಾಲಿಂಗ ಬಂಧಿತ ಆರೋಪಿ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.ಅಕ್ಟೋಬರ್ 31[more...]

BBK11: ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್ ನಲ್ಲಿ ಕಿರಿಕ್: ಗೋಲ್ಡ್ ಸುರೇಶ್ʼಗೆ ಶಾಪ ಹಾಕಿದ ಅನುಷಾ, ಯಾಕೆ!?

ಆ ಪಾಪ ನಿನ್ನ ಗ್ಯಾರಂಟಿ ಸುಮ್ನೆ ಬಿಡಲ್ಲ ಎಂದು ಹೇಳುವ ಮೂಲಕ ಗೋಲ್ಡ್​ ಸುರೇಶ್​ಗೆ ಅನುಷಾ ಶಾಪ ಹಾಕಿದ್ದಾರೆ.ನಿನ್ನೆ ಬಿಗ್​ಬಾಸ್​ ಕೊಟ್ಟ ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್​ನಲ್ಲಿ ಸ್ಪರ್ಧಿಗಳ ಮಧ್ಯೆ ಗಲಾಟೆ ನಡೆದಿದೆ. ಆಗ[more...]