Author: Udaya Varthe
ಪ್ರದೀಪ್ ಈಶ್ವರ್’ಗೆ ಒಂದು ಡಜನ್ ಬಳೆ ಕೊಡಿಸ್ತಿನಿ ಹಾಕಿಕೊಳ್ಳೊಕೆ ಹೇಳಿ: ಡಾ.ಕೆ ಸುಧಾಕರ್
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ಗೆ ಒಂದು ಡಜನ್ ಬಳೆ ಕೊಡಿಸ್ತಿನಿ ಹಾಕಿಕೊಳ್ಳೊಕೆ ಹೇಳಿ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸಾವರ್ವಜನಿಕರ ಕುಂದು ಕೊರತೆಗಳನ್ನ ಆಲಿಸಿ ಮಾತನಾಡಿದ ಸಂಸದ[more...]
ಎಷ್ಟೇ ಡಯೆಟ್ ಮಾಡಿದ್ರೂ ಸಣ್ಣ ಆಗ್ತಿಲ್ವಾ!? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ, ರಿಸಲ್ಟ್ ಗ್ಯಾರಂಟಿ!
ಬೆಲ್ಲ ಮತ್ತು ತುಪ್ಪ, ಈ ಎರಡೂ ಆಹಾರಗಳು ಸಾಮಾನ್ಯವಾಗಿ ಭಾರತೀಯ ಮನೆಗಳಲ್ಲಿ ಕಂಡುಬರುತ್ತವೆ ಮತ್ತು ಈ ಸಂಯೋಜನೆಯನ್ನು ಸಾಮಾನ್ಯವಾಗಿ ಊಟದ ನಂತರ ಸಿಹಿತಿಂಡಿಯಾಗಿ ಸವಿಯಲಾಗುತ್ತದೆ. ಅಲ್ಲದೇ ಇವುಗಳನ್ನು ತೂಕ ಇಳಿಸಲು ಕೂಡ ಬಳಸಲಾಗುತ್ತದೆ. ಬೆಲ್ಲ[more...]
ಬೆಂಗಳೂರಿನಲ್ಲಿ ಬಿಯರ್ ಪ್ರೇಮಿಗಳೇ ಹೆಚ್ಚು: ಎಣ್ಣೆ ಮಾರಾಟದಲ್ಲೂ ಶೇ49 ರಷ್ಟು ಏರಿಕೆ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬಿಯರ್ ವೇಗವಾಗಿ ಮಾರಾಟವಾಗಿದೆ. ಈ ಹಿಂದಿನ ದಾಖಲೆಗಳು ಉಡಿಸ್ ಆಗಿವೆ. ಬಿಯರ್ ಮಾರಾಟ ವರ್ಷದಿಂದ ವರ್ಷಕ್ಕೆ ಶೇ49 ರಷ್ಟು ಏರಿಕೆಯಾಗುತ್ತಿದೆ. ಆದರೆ, ಭಾರತೀಯ ನಿರ್ಮಿತ ಮದ್ಯ ಮಾರಾಟ ಶೇ4.76ರಷ್ಟು ಮಾತ್ರ[more...]
CP Yogeshwar Resigns: ವಿಧಾನ ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ!
ಹುಬ್ಬಳ್ಳಿ: ಚನ್ನಪಟ್ಟಣ ಉಪಚುನಾವಣೆ ಸ್ಪರ್ಧೆ ವಿಚಾರವಾಗಿ ಪಟ್ಟು ಸಡಿಲಿಸಲು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಸಿದ್ಧರಿಲ್ಲ. ಅತ್ತ ಹೆಚ್ಡಿ ಕುಮಾರಸ್ವಾಮಿ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಬಿಜೆಪಿ ನಾಯಕರು ಕಾಂಗ್ರೆಸ್[more...]
ಮೊಣಕಾಲಿನ ನೋವು: ನ್ಯೂಝಿಲೆಂಡ್ ವಿರುದ್ಧದ 2 ಟೆಸ್ಟ್ ಗೆ ರಿಷಭ್ ಔಟ್!
ಮೊಣಕಾಲಿನ ನೋವಿನಿಂದ ಬಳಲುತ್ತಿರುವ ರಿಷಭ್ ಪಂತ್ ಅವರು, ನ್ಯೂಝಿಲೆಂಡ್ ವಿರುದ್ಧದ 2 ಟೆಸ್ಟ್ ನಲ್ಲಿ ಅಲಭ್ಯರಿರಲಿದ್ದಾರೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ ವೇಳೆ ರಿಷಭ್ ಪಂತ್ ಅವರ ಮೊಣಕಾಲಿಗೆ ಚೆಂಡು[more...]
ತಂದೆ ಪಡೆದ ಸಾಲ ವಾಪಸ್ ಕೊಡದಿದ್ದಕ್ಕೆ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ..!
ಬೆಂಗಳೂರು:ತಂದೆ ಪಡೆದ ಸಾಲ ವಾಪಸ್ ಕೊಡದಿದ್ದಕ್ಕೆ ಆತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಜರುಗಿದೆ. ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ[more...]
ತುಕರಾಂ ಪತ್ನಿಗೆ ಒಲಿದ ಲಕ್: ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್!
ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಫೈನಲ್ ಆಗಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು,[more...]
ಮುಗಿಲು ಮುಟ್ಟಿದ ಕಿಚ್ಚನ ಆಕ್ರಂದನ: ಅಮ್ಮನನ್ನು ನೆನೆದು ಪತ್ರ ಬರೆದ ಸುದೀಪ್!
ನಟ ಸುದೀಪ್ ತಾಯಿ ಸರೋಜ ಅವರು ಇಹಲೋಕ ತ್ಯಜಿಸಿದ್ದಾರೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನೆರವೇರಿದೆ. ಇನ್ನೂ ತಮ್ಮ ತಾಯಿ ನಿಧನದ ಬಳಿಕ ಪ್ರೀತಿಯ ಅಮ್ಮನನ್ನು ನೆನೆದು ಭಾವುಕರಾಗಿ ಸುದೀಪ್ ಪತ್ರ ಬರೆದಿದ್ದಾರೆ.[more...]
ಸರ್ಕಾರಿ ಕೆಲಸ ಇದ್ರೂ BPL ಕಾರ್ಡ್ ಪಡೆದಿದ್ದೀರಾ!? ಹಾಗಿದ್ರೆ ರದ್ದಾಗುತ್ತೆ ಕಾರ್ಡ್!
ಬೆಂಗಳೂರು:- ಸರ್ಕಾರಿ ಕೆಲಸ ಇದ್ರೂ BPL ಕಾರ್ಡ್ ಪಡೆದಿದ್ದೀರಾ!? ಹಾಗಿದ್ರೆ ಕಾರ್ಡ್ ರದ್ದಗಬಹುದು ಹುಷಾರ್. ಎಸ್, ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ[more...]
ಕಾಫಿ ಕುಡಿದ್ರೆ ಸಣ್ಣ ಆಗ್ತಾರಾ!? ದಪ್ಪ ಇರುವವರು ನೋಡಲೇಬೇಕಾದ ಸ್ಟೋರಿ!
ಸರಿಯಾದ ಪ್ರಮಾಣದಲ್ಲಿ ಕಾಫಿ ಕುಡಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ಕ್ಯಾನ್ಸರ್ಗಳಂತಹ ಕಾಯಿಲೆಗಳನ್ನು ನಿವಾರಿಸುತ್ತದೆ. ಸಾಮಾನ್ಯವಾಗಿ ವಯಸ್ಸಾಗುತ್ತಿದ್ದಂತೆ ಹೆಚ್ಚಾಗಿ ಕಾಫಿ ಕುಡಿಯಲು ಅನೇಕ ಮಂದಿ ಪ್ರಾರಂಭಿಸುತ್ತಾರೆ.[more...]